ಕರಾವಳಿ

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ. ಕೆ ಅಧಿಕಾರ ಸ್ವೀಕಾರ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ರವರು ಇಂದು ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು.

ಸ್ವರೂಪ ಟಿ.ಕೆ ಅವರು ಈ ಹಿಂದೆ ಬೆಂಗಳೂರಿನ ಆರ್.ಡಿ.ಪಿ.ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Comments are closed.