Archive

January 24, 2020

Browsing
ನವದೆಹಲಿ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಕೋರ್ಟ್ ಆರೋಪಿಯನ್ನು ದೋಷಮುಕ್ತಗೊಳಿಸಿದ್ದು, ಅತ್ಯಾಚಾರ ಘಟನೆ ನಡೆದ ದಿನ ಆ ಮಹಿಳೆ ಆತನ ಪತ್ನಿಯಾಗಿದ್ದಳು. ಹೀಗಾಗಿ ಇದನ್ನು ರೇಪ್ ಅಂತ ಹೇಗೆ ಪರಿಗಣಿಸಲು ಸಾಧ್ಯ ಎಂದು ಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ. ಈ ಪ್ರಕರಣದಲ್ಲಿ ಮಹಿಳೆ ಆರೋಪಿಸಿದಂತೆ ವ್ಯಕ್ತಿಯೊಬ್ಬರು 2016ರ ಜುಲೈ 5ರಂದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ತಿಳಿಸಿದ್ದರು. ಆದರೆ ಈ ಪ್ರಕರಣವನ್ನು ರೇಪ್ ಎಂದು ಪರಿಗಣಿಸಲು ಸಾಧ್ಯವಿಲ್ಲ. ಯಾಕೆಂದರೆ ಆರೋಪ ಹೊರಿಸಿದಾಕೆ ಪತ್ನಿಯೇ ಆಗಿದ್ದಾಳೆ ಎಂಬುದನ್ನು ಗಮನಿಸಲಾಗಿದೆ

ಮೈಸೂರು: ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ನಲ್ಲಿ ಬಾಲಕನೊಬ್ಬನ ಅಶ್ಲೀಲ ವಿಡಿಯೋ ಅಪ್ಲೋಡ್‌ ಮಾಡಿದ ಹಿನ್ನೆಲೆ ವ್ಯಕ್ತಿಯೋರ್ವನನ್ನು ಮೈಸೂರು ನಗರದ ಸೈಬರ್…

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್‌ ಹಾಗೂ ಅಂತ್ಯೋದಯದಡಿ ಅನ್ನಭಾಗ್ಯ ಪಡೆಯುತ್ತಿರುವ ಕಾರ್ಡ್‌ಗಳಲ್ಲಿರುವ ಹೆಸರುಗಳ ಪೈಕಿ “ಬೋಗಸ್‌’ ಹೆಸರುಗಳು ಸುಮಾರು ಇಪ್ಪತ್ತು ಲಕ್ಷ! ಬಿಪಿಎಲ್‌, ಎಪಿಎಲ್‌ ಹಾಗೂ ಅಂತ್ಯೋದಯ ಪಡಿತರ ಕಾರ್ಡ್‌ದಾರರಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ (ಆಧಾರ್‌ ಜೋಡಣೆ) ಮಾಡುವುದನ್ನು ಕಡ್ಡಾಯಗೊಳಿಸಿರುವುದರಿಂದ ಈ ಮಾಹಿತಿ ಬಹಿರಂಗವಾಗಿದೆ. ಹೀಗಾಗಿ ಮೃತಪಟ್ಟವರು, ಮದುವೆ ಅನಂತರ ತವರು ಮನೆ ಬಿಟ್ಟವರು, ಮನೆ ಬದಲಾಯಿಸಿದವರ ಹೆಸರುಗಳು ಇನ್ನೂ ಕಾರ್ಡ್‌ಗಳಲ್ಲಿರುವುದು ಬಯಲಾಗಿದೆ. ಇ-ಕೆವೈಸಿ ಪ್ರಕ್ರಿಯೆ ಪ್ರಾರಂಭಗೊಂಡು ಐದು ತಿಂಗಳು ಕಳೆದರೂ ಇದುವರೆಗೂ ಶೇ.50ರಷ್ಟು ಪೂರ್ಣಗೊಂಡಿಲ್ಲ. ಇದುವರೆಗಿನ ಪ್ರಕ್ರಿಯೆಯಲ್ಲೇ

ಬೆಂಗಳೂರು: ಕಸ್ಕಾರ್ಡ್‌ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ರೈತರ ಸುಸ್ತಿ ಸಾಲವನ್ನು ಮನ್ನಾ ಮಾಡುವ ಕುರಿತು ಸರಕಾರ ಚಿಂತನೆ ನಡೆಸಿದೆ. ಕರ್ನಾಟಕ…

ನವದೆಹಲಿ : ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳ ಗಲ್ಲು ಶಿಕ್ಷೆಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 1 ರಂದು ಬೆಳಗ್ಗೆ ಆರು ಗಂಟೆಗೆ ಗಲ್ಲು ಶಿಕ್ಷೆ ವಿಧಿಸಲಿದ್ದು ಈ ನಿಟ್ಟಿನಲ್ಲಿ ಸಿದ್ಧತೆಗಳು ಆರಂಭವಾಗಿದೆ. ನಾಲ್ವರು ದೋಷಿಗಳಿಗೆ ತಮ್ಮ ಕೊನೆಯ ಆಸೆ ತಿಳಿಸುವಂತೆ ತಿಹಾರ್ ಜೈಲು ಅಧಿಕಾರಿಗಳು ಲಿಖಿತ ರೂಪದಲ್ಲಿ ಪತ್ರವೊಂದನ್ನ ನೀಡಿದ್ದಾರೆ. ಕಳೆದ ವಾರ ಈ ಮಾಹಿತಿ ಕೇಳಿರುವ ಹೆಚ್ಚುವರಿ ಇನ್ಸ್‍ಪೆಕ್ಟರ್ ಜನರಲ್ ರಾಜ್‍ಕುಮಾರ್, ಈಡೇರಿಸಬಹುದಾದ ಆಸೆಗಳನ್ನು ಪಟ್ಟಿ ಮಾಡುವಂತೆ ಸೂಚಿಸಿದ್ದಾರೆ. ಈ ಮಾಹಿತಿ ಧೃಡಪಡಿಸಿರುವ ಎಐಜಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರ ಮದುವೆ ಬಗ್ಗೆ ಗಾಸಿಪ್ ಹರಿದಾಡುತ್ತಿದೆ. ಈಗ ಸ್ವತಃ ನಿಖಿಲ್ ತಮ್ಮ ಮದುವೆ…

ಚಿಕ್ಕೋಡಿ (ಬೆಳಗಾವಿ): ನಿನ್ನ ವಂಶ ನಿರ್ವಂಶವಾಗಲಿ ಎಂದು ಪತ್ನಿಯೊಬ್ಬಳು ಪತಿಗೆ ಶಾಪ ಹಾಕಿ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮನಕಲಕುವ ಘಟನೆ…