ಕನ್ನಡ ವಾರ್ತೆಗಳು

ಇಂಜಿನಿಯರಿಂಗ್ ಕಾಲೇಜಿನಲ್ಲಿ ನೂತನ ನವೀಕೃತ ಕಟ್ಟಡ ಉದ್ಘಾಟನೆ.

Pinterest LinkedIn Tumblr

CEC_PG_Block_photo

ಮಂಗಳೂರು,ಡಿ.೧೨: ಇಲ್ಲಿನ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ನೂತನ ಸ್ನಾತಕೋತ್ತರ ವಿಭಾಗದ ನವೀಕೃತ ಕಟ್ಟಡವನ್ನು ಕಾಲೇಜಿನ ನಿಕಟ ಪೂರ್ವ ಪ್ರ್ರಾಂಶುಪಾಲ, ಇಲೆಕ್ಟ್ರಿಕಲ್ ವಿಭಾಗ ಮುಖ್ಯಸ್ಥ ಪ್ರೊ. ಟಿ.ಎನ್.ಶ್ಯಾನುಭಾಗ್ ಅವರು ಗುರುವಾರ ಉದ್ಘಾಟಿಸಿದರು.

ಕಾಲೇಜಿನ ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಉಪಾಧ್ಯಕ್ಷ ಎಂ.ಅಣ್ಣಪ್ಪ ಪೈ ,ಕಾರ್ಯದರ್ಶಿ ಎಂ.ರಂಗನಾಥ ಭಟ್, ಕಾಲೇಜಿನ ಸಂಚಾಲಕ ಎಂ.ಪದ್ಮನಾಭ ಪೈ , ಪ್ರಾಂಶುಪಾಲ ಡಾ.ಗಣೇಶ್ ವಿ.ಭಟ್, ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ವಿಭಾಗ ಮುಖ್ಯಸ್ಥ ಡಾ. ಶಾಂತಾರಾಮ ರೈ ಮತ್ತಿತರರು ಉಪಸ್ಥಿತರಿದ್ದರು.

Write A Comment