ಕನ್ನಡ ವಾರ್ತೆಗಳು

ಪಾವಂಜೆ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ವಿಜೃಂಭಣೆಯಲ್ಲಿ ನಡೆದ ರಥೋತ್ಸವ.

Pinterest LinkedIn Tumblr

jatra_mahotsva_mulki

ಮೂಲ್ಕಿ,ಫೆ.24 : ಮುಲ್ಕಿ ಬಳಿಯ ಹಳೆಯಂಗಡಿ ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುವ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ರಥೋತ್ಸವವು ಅತೀ ವಿಜೃಂಭಣೆಯಿಂದ ನಡೆಯಿತು.

ಹಗಲು ರಥೋತ್ಸವದಲ್ಲಿ ನೂರಾರು ಭಕ್ತರು ಬ್ರಹ್ಮರಥವನ್ನು ಎಳೆದು ಜಾತ್ರೆಯಲ್ಲಿ ಪಾಲ್ಗೊಂಡರು.

_ನರೇಂದ್ರ ಕೆರೆಕಾಡು

Write A Comment