ಕನ್ನಡ ವಾರ್ತೆಗಳು

ಹಿಂದೂ ಸಮಾಜೋತ್ಸವ ಪ್ರಯುಕ್ತ ಮಾರ್ಚ್ 1ರಂದು ಮದ್ಯ ಮುಕ್ತ ದಿನ : ಜಿಲ್ಲಾಡಳಿತ ಆದೇಶ.

Pinterest LinkedIn Tumblr

alcol_ban_photo

ಮಂಗಳೂರು ಫೆ.28 : ಮಾರ್ಚ್ 1  ರಂದು ಮಂಗಳೂರು ನೆಹರು ಮೈದಾನದಲ್ಲಿ ನಡೆಯಲಿರುವ ಹಿಂದೂ ಸಮಾಜೋತ್ಸವ ಪ್ರಯುಕ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮಾರ್ಚ್ 1 ರಂದು ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 2 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯಮುಕ್ತ ದಿನ ಎಂದು ಘೋಷಿಸಲಾಗಿದೆ.

ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯದಂಗಡಿ ಮತ್ತು ಬಾರ್‌ಗಳನ್ನು ಮುಚ್ಚಲು ಜಿಲ್ಲಾ ದಂಡಾಧಿಕಾರಿ ಎ.ಬಿ.ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ.

Write A Comment