ಕನ್ನಡ ವಾರ್ತೆಗಳು

ಪದ್ಮವಿಭೂಷಣ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಅತ್ಮೀಯ ಸ್ವಾಗತ

Pinterest LinkedIn Tumblr

Virendra_Hegde_welcom_1

ಮಂಗಳೂರು,ಎ.09 : ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿ, ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದು ಇಳಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆ ಹಾಗೂ ಅವರ ಧರ್ಮಪತ್ನಿ ಹೇಮಾವತಿ ಹೆಗ್ಗಡೆ ಅವರಿಗೆ ಗುರುವಾರ ಅದ್ದೂರಿಯ ಸ್ವಾಗತ ನಡೆಯಿತು.

Virendra_Hegde_welcom_2 Virendra_Hegde_welcom_3 Virendra_Hegde_welcom_4 Virendra_Hegde_welcom_5 Virendra_Hegde_welcom_6 Virendra_Hegde_welcom_7

ಬೆಳ್ತಂಗಡಿ ಶಾಸಕ ಕೆ.ವಸಂತ ಬಂಗೇರ ನೇತೃತ್ವದಲ್ಲಿ ಬೆಳ್ತಂಗಡಿ ಪರಿಸರದ ಗಣ್ಯರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕರಾವಳಿಯ ಜನರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

Write A Comment