ಕನ್ನಡ ವಾರ್ತೆಗಳು

ಕುಂದಾಪುರ: ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪಟ್ಟಿ

Pinterest LinkedIn Tumblr

ಕುಂದಾಪುರ ತಾಲೂಕು ವ್ಯಾಪ್ತಿಯ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪಟ್ಟಿ ಸೋಮವಾರ ಪ್ರಕಟವಾಗಿದ್ದು, ಈ ಕೆಳಗಿನಂತಿದೆ.

ಮೊಳಹಳ್ಳಿ: ಅಧ್ಯಕ್ಷ-ಹಿಂದುಳಿದ ವರ್ಗ (ಎ), ಉಪಾಧ್ಯಕ್ಷ – ಸಾಮಾನ್ಯ ಮಹಿಳೆ

ಗೋಳಿಹೊಳೆ: ಅಧ್ಯಕ್ಷ –ಹಿಂದುಳಿದ ವರ್ಗ (ಎ), ಉಪಾಧ್ಯಕ್ಷ – ಸಾಮಾನ್ಯ ಮಹಿಳೆ

ಕಂಬದಕೋಣೆ: ಅಧ್ಯಕ್ಷ -ಹಿಂದುಳಿದ ವರ್ಗ (ಎ), ಉಪಾಧ್ಯಕ್ಷ – ಸಾಮಾನ್ಯ ಮಹಿಳೆ

ಕರ್ಕುಂಜೆ : ಅಧ್ಯಕ್ಷ -ಹಿಂದುಳಿದ ವರ್ಗ (ಎ), ಉಪಾಧ್ಯಕ್ಷ – ಸಾಮಾನ್ಯ ಮಹಿಳೆ

ಹೊಸಾಡು: ಅಧ್ಯಕ್ಷ -ಹಿಂದುಳಿದ ವರ್ಗ (ಎ), ಉಪಾಧ್ಯಕ್ಷ – ಸಾಮಾನ್ಯ ಮಹಿಳೆ

ಗೋಪಾಡಿ: ಅಧ್ಯಕ್ಷ -ಹಿಂದುಳಿದ ವರ್ಗ (ಎ), ಉಪಾಧ್ಯಕ್ಷ – ಸಾಮಾನ್ಯ ಮಹಿಳೆ

ಅಂಪಾರು- ಅಧ್ಯಕ್ಷ -ಹಿಂದುಳಿದ ವರ್ಗ (ಎ), ಉಪಾಧ್ಯಕ್ಷ – ಸಾಮಾನ್ಯ

ಕೆರಾಡಿ: ಅಧ್ಯಕ್ಷ -ಹಿಂದುಳಿದ ವರ್ಗ (ಎ), ಉಪಾಧ್ಯಕ್ಷ – ಸಾಮಾನ್ಯ ಮಹಿಳೆ

ಚಿತ್ತೂರು: ಅಧ್ಯಕ್ಷ -ಹಿಂದುಳಿದ ವರ್ಗ (ಎ), ಉಪಾಧ್ಯಕ್ಷ – ಸಾಮಾನ್ಯ

ಹಂಗಳೂರು: ಅಧ್ಯಕ್ಷ ಹಿಂದುಳಿದ ವರ್ಗ (ಎ) ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ (ಬಿ)

ಕಟ್‌ಬೆಲ್ತೂರು: ಅಧ್ಯಕ್ಷ -ಹಿಂದುಳಿದ ವರ್ಗ (ಎ) ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ

ಮರವಂತೆ: ಅಧ್ಯಕ್ಷ -ಹಿಂದುಳಿದ ವರ್ಗ (ಎ) ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ

ಹಾರ್ದಳ್ಳಿ -ಮಂಡಳ್ಳಿ: ಅಧ್ಯಕ್ಷ -ಹಿಂದುಳಿದ ವರ್ಗ (ಎ) ಮಹಿಳೆ ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ಕೊರ್ಗಿ: ಅಧ್ಯಕ್ಷ -ಹಿಂದುಳಿದ ವರ್ಗ (ಎ) ಮಹಿಳೆ, ಉಪಾಧ್ಯಕ್ಷ:- ಸಾಮಾನ್ಯ

ಕಂದಾವರ: ಅಧ್ಯಕ್ಷ -ಹಿಂದುಳಿದ ವರ್ಗ (ಎ) ಮಹಿಳೆ, ಉಪಾಧ್ಯಕ್ಷ: ಸಾಮಾನ್ಯ ಮಹಿಳೆ, ೭೪ ಉಳ್ಳೂರು: ಅಧ್ಯಕ್ಷ -ಹಿಂದುಳಿದ ವರ್ಗ (ಎ) ಮಹಿಳೆ, ಉಪಾಧ್ಯಕ್ಷ -ಪ.ಜಾತಿ, ಗುಲ್ವಾಡಿ: ಅಧ್ಯಕ್ಷ -ಹಿಂದುಳಿದ ವರ್ಗ (ಎ) ಮಹಿಳೆ, ಉಪಾಧ್ಯಕ್ಷ: ಸಾಮಾನ್ಯ, ಇಡೂರು ಕುಂಜ್ಞಾಡಿ: ಅಧ್ಯಕ್ಷ -ಹಿಂದುಳಿದ ವರ್ಗ (ಎ) ಮಹಿಳೆ, ಉಪಾಧ್ಯಕ್ಷ – ಸಾಮಾನ್ಯ ಮಹಿಳೆ, ಕಾಲ್ತೋಡು:ಅಧ್ಯಕ್ಷ- ಹಿಂದುಳಿದ ವರ್ಗ (ಬಿ), ಉಪಾಧ್ಯಕ್ಷ -ಸಾಮಾನ್ಯ, ಕಾಳಾವರ: ಅಧ್ಯಕ್ಷ- ಹಿಂದುಳಿದ ವರ್ಗ (ಬಿ), ಉಪಾಧ್ಯಕ್ಷ- ಹಿಂದುಳಿದ ವರ್ಗ (ಎ).

ಬೆಳ್ವೆ: ಅಧ್ಯಕ್ಷ -ಹಿಂದುಳಿದ ವರ್ಗ (ಬಿ) ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ (ಎ), ಹಕ್ಲಾಡಿ: ಅಧ್ಯಕ್ಷ -ಹಿಂದುಳಿದ ವರ್ಗ (ಬಿ) ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಕೋಣಿ: ಅಧ್ಯಕ್ಷ-ಸಾಮಾನ್ಯ,ಉಪಾಧ್ಯಕ್ಷ -ಪ.ಪಂ. ಮಹಿಳೆ, ಬಸ್ರೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ – ಸಾಮಾನ್ಯ ಮಹಿಳೆ, ಬಳ್ಕೂರು: : ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ – ಸಾಮಾನ್ಯ ಮಹಿಳೆ, ಶಂಕರನಾರಾಯಣ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ – ಸಾಮಾನ್ಯ ಮಹಿಳೆ, ಹಟ್ಟಿಯಂಗಡಿ: : ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ – ಹಿಂದುಳಿದ ವರ್ಗ (ಬಿ), ತಲ್ಲೂರು: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ (ಎ) ಮಹಿಳೆ, ತ್ರಾಸಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಕೆದೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ (ಎ) ಮಹಿಳೆ, ವಂಡ್ಸೆ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ (ಎ) ಮಹಿಳೆ, ಗುಜ್ಜಾಡಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಹಾಲಾಡಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಪ. ಜಾತಿ ಮಹಿಳೆ, ತೆಕ್ಕಟ್ಟೆ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ (ಎ) ಮಹಿಳೆ, ಜಡ್ಕಲ್, ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ.

ಕೊಲ್ಲೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ -ಸಾಮಾನ್ಯ ಮಹಿಳೆ, ಬೇಳೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ – ಹಿಂದುಳಿದ ವರ್ಗ (ಎ) ಮಹಿಳೆ, ಆಲೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ -ಹಿಂದುಳಿದ ವರ್ಗ (ಎ) ಮಹಿಳೆ, ನಾವುಂದ : ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ -ಹಿಂದುಳಿದ ವರ್ಗ (ಎ) ಮಹಿಳೆ, ಮಡಾಮಕ್ಕಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ -ಹಿಂದುಳಿದ ವರ್ಗ (ಎ) ಮಹಿಳೆ, ಗಂಗೊಳ್ಳಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ -ಸಾಮಾನ್ಯ ಮಹಿಳೆ, ಹೆಂಗವಳ್ಳಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಅಮಾಸೆಬಲು : ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ (ಎ), ಹೆಮ್ಮಾಡಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಯಡ್ತರೆ ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ (ಬಿ) ಮಹಿಳೆ, ಬಂದೂರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ (ಎ), ಹೇರೂರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂ.ವ.ಎ, ನಾಡ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ.

ಆನಗಳ್ಳಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಪ.ಜಾ.ಮ., ಶಿರೂರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂ.ವ.ಎ.; ಕುಂಭಾಶಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂ.ವ.ಎ., ಕೋಟೇಶ್ವರ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಪಡುವರಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂ.ವ.ಎ. ಕಿರಿಮಂಜೇಶ್ವರ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಉಪ್ಪುಂದ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂ.ವ.ಬಿ.ಮಹಿಳೆ, ಆಜ್ರಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಬಿಜೂರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಪ.ಪಂಗಡ, ಕಾವ್ರಾಡಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ.

ಸಿದ್ದಾಪುರ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ. ಹೊಂಸಗಡಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಕೆರ್ಗಾಲ್: ಅಧ್ಯಕ್ಷ -ಪ. ಜಾತಿ, ಉಪಾಧ್ಯಕ್ಷ -ಸಾಮಾನ್ಯ, ಹಳ್ಳಿಹೊಳೆ: ಅಧ್ಯಕ್ಷ- ಪ.ಜಾತಿ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಹೊಂಬಾಡಿ-ಮಂಡಾಡಿ: ಅಧ್ಯಕ್ಷ- ಪ.ಜಾ.ಮಹಿಳೆ, ಉಪಾಧ್ಯಕ್ಷ- ಹಿಂ.ವ.ಎ.ಮಹಿಳೆ, ಬೀಜಾಡಿ: ಅಧ್ಯಕ್ಷ: ಪ. ಪಂಗಡ, ಉಪಾಧ್ಯಕ್ಷ- ಹಿಂ.ವ.ಎ.ಮಹಿಳೆ, ಎಡಮೊಗೆ: ಅಧ್ಯಕ್ಷ- ಪ.ಪಂಗಡ ಮಹಿಳೆ , ಉಪಾಧ್ಯಕ್ಷ- ಸಾಮಾನ್ಯ.

Write A Comment