ಕನ್ನಡ ವಾರ್ತೆಗಳು

ವಿಶ್ವ ಜನಸಂಖ್ಯಾ ದಿನಾಚರಣೆ

Pinterest LinkedIn Tumblr

World_poplutio_day_1

ಮಂಗಳೂರು, ಜುಲೈ.11 : ದ.ಕ.ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಶನ್ ಸೊಸೈಟಿ, ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ, ಮಂಗಳೂರು, ವಿಶ್ವವಿದ್ಯಾನಿಲಯ ಎನ್.ಎಸ್.ಎಸ್.ಘಟಕ ಹಾಗೂ ಪದುವಾ ಕಾಲೇಜ್ ಅಫ್ ಕಾಮರ್ಸ್ ಅಂಡ್ ಮ್ಯಾನೇಜ್‌ಮೆಂಟ್, ನಂತೂರು ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನಂತೂರು ಪದುವಾ ಕಾಲೇಜ್ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ಹಾಗೂ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ನಡೆಯಿತು.

World_poplutio_day_2 World_poplutio_day_3 World_poplutio_day_4 World_poplutio_day_5 World_poplutio_day_6 World_poplutio_day_7 World_poplutio_day_8 World_poplutio_day_9 World_poplutio_day_10

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿದ್ದರು, ದ.ಕ ಜಿಲಾಧಿಕಾರಿ ಎ.ಬಿ ಇಬ್ರಾಹೀಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಚಿವ ಯು.ಟಿ.ಖಾದರ್ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೋ ಮತ್ತಿತರರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

Write A Comment