ಕನ್ನಡ ವಾರ್ತೆಗಳು

ಉಳ್ಳಾಲ ಹಝ್ರತ್ ಬನಾತ್ ಕಾಲೇಜು ಶಿಲಾನ್ಯಾಸ

Pinterest LinkedIn Tumblr

Ullal_Banth_Shilanyasa

ಉಳ್ಳಾಲ. ಸೆ, 14 : ಹಝ್ರತ್ ಸಯ್ಯಿದ್ ಮದನಿ ಅಧೀನದ ಬನಾತ್ ಮಹಿಳಾ ಕಾಲೇಜ್ ನೂತನ ಕಟ್ಟಡಕ್ಕೆ ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿಯವರು ಶಿಲಾನ್ಯಾಸ ಗೈದರು.

ಸಯ್ಯಿದ್ ಮದನಿ ದರ್ಗಾ ಅಧ್ಯಕ್ಷರಾದ ಹಾಜಿ ಯು.ಎಸ್ ಹಂಝರವರು ಅಧ್ಯಕ್ಷತೆ ವಹಿಸಿದ್ದರು.

ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷರುಗಳಾದ ಹನೀಫ್ ಹಾಜಿ, ಉಮರ್ ಹಾಜಿ, ಜೊತೆ ಕಾರ್ಯದರ್ಶಿ ಫಾರೂಕ್ ಕೋಡಿ, ದರ್ಗಾ ಉಪಾಧ್ಯಕ್ಷ ಅಶ್ರಫ್ ಅಹ್ಮದ್ ರೈಟ್ವೇ, ಪ್ರಧಾನ ಕಾರ್ಯದರ್ಶಿ ಯು.ಟಿ ಇಲ್ಯಾಸ್, ಟ್ರಸ್ಟ್ ಕೋಶಾಧಿಕಾರಿ ನಾಝಿಮ್, ದರ್ಗಾ ಜತೆ ಕಾರ್ಯದರ್ಶಿ ಮೊಹಮ್ಮದ್ ಅಶ್ರಫ್ ಹಾಜಿ, ಫಾರೂಕ್ ಮಾರ್ಗತಲೆ, ಕೋಶಾಧಿಕಾರಿ ಮುಹಮ್ಮದ್ ಹಾಜಿ ಬಿಲಾಲ್, ಜೆ.ಅಬ್ದುಲ್ ಹಮೀದ್, ಅರಬಿಕ್ ಟ್ರಸ್ಟ್ ಉಪಾಧ್ಯಕ್ಷ ಅಝೀಝ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಸಯ್ಯಿದ್ ಝಿಯಾದ್ ತಂಙಳ್, ಕೋಶಾಧಿಕಾರಿ ಯು.ಟಿ ತಂಝೀಲ್, ಟ್ರಸ್ಟ್ ಮುಖ್ಯ ಆಡಳಿತಾಧಿಕಾರಿ ಅಬ್ದುಲ್ ಲತೀಫ್, ಟಿಪ್ಪು ಸುಲ್ತಾನ್ ಕಾಲೇಜು ಪ್ರಾಂಶುಪಾಲ ಬಿ ಮೊಯ್ದಿನ್, ಸಯ್ಯಿದ್ ಮದನಿ ದರ್ಗಾ ಮತ್ತು ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.

Write A Comment