ಮಂಗಳೂರು,ಡಿ.30: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆಯ ಫಲಿತಾಂಶದಲ್ಲಿ ಪ್ರತಾಪ್ ಚಂದ್ರ ಶೆಟ್ಟಿ ಅವರ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್ ಕಛೇರಿಯಲ್ಲಿ ಎಲ್ಲ ಕಾಂಗ್ರೇಸ್ ಮುಖಂಡ ಮತ್ತು ಕಾರ್ಯಕರ್ತರೊಂದಿಗೆ ಇಂದು ಅವರು ತನ್ನ ವಿಜಯೋತ್ಸವವನ್ನು ಆಚರಿಸಿದರು.
ಎಲ್ಲ ಕಾಂಗ್ರೇಸ್ ಕಾರ್ಯಕರ್ತರೊಂದಿಗೆ ಹಾಗೂ ಮತದಾರರಿಗೆ ಪ್ರತಾಪ್ ಚಂದ್ರ ಶೆಟ್ಟಿಯವರು ಅಭಿನಂದನೆ ಸಲ್ಲಿಸಿದರು.