ಕನ್ನಡ ವಾರ್ತೆಗಳು

ದ.ಕ : ವಿಧಾನಪರಿಷತ್ ಸದಸ್ಯರಿಗೆ ಪ್ರಮಾಣಪತ್ರ ವಿತರಣೆ.

Pinterest LinkedIn Tumblr

Elction_dc_photo_1

ಮಂಗಳೂರು,ಜ.01: ದಕ್ಷಿಣ ಕನ್ನಡ ಕ್ಷೇತ್ರದ ವಿಧಾನಪರಿಷತ್ ದ್ವಿಸದಸ್ಯ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕೆ. ಪ್ರತಾಪ್‌ಚಂದ್ರ ಶೆಟ್ಟಿ ಅವರಿಗೆ ಗುರುವಾರ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರು ತಮ್ಮ ಕಚೇರಿಯಲ್ಲಿ ಪ್ರಮಾಣಪತ್ರ ವಿತರಿಸಿದರು.

Elction_dc_photo_2

 

Write A Comment