
ಉಳ್ಳಾಲ,ಜ.15 : ಇತಿಹಾಸ ಪ್ರಸಿದ್ದ ಉಳ್ಳಾಲ ಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ) ದರ್ಗಾಕ್ಕೆ ರಾಜ್ಯದ ವಾರ್ತಾ ಸಚಿವರಾದ ರೋಶನ್ ಬೇಗ್‌ರವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಯ್ಯಿದ್ ಮದನಿ ದರ್ಗಾ ಅಧ್ಯಕ್ಷ ಯು.ಎಸ್ ಹಂಝ ಸಚಿವರನ್ನು ಸ್ವಾಗತಿಸಿದರು. ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಹನೀಫ್ ಉಪಸ್ಥಿತರಿದ್ದರು.