ಕನ್ನಡ ವಾರ್ತೆಗಳು

ಬಿಜೆಪಿ ಜಯಭೇರಿ : ಮಂಗಳೂರಿನಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ

Pinterest LinkedIn Tumblr

Bjp_vijaoastva_pic_1

ಮಂಗಳೂರು : ದ.ಕ.ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ 21 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಜಿಲ್ಲಾ ಪಂಚಾಯತ್ ಅಧಿಕಾರದ ಚುಕ್ಕಾಣಿ ಹಿಡಿದ ಹಿನ್ನೆಲೆಯಲ್ಲಿ ಮಂಗಳೂರಿನ ಕೊಡಿಯಾಲ್ ಬೈಲ್‌ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.

Bjp_vijaoastva_pic_2 Bjp_vijaoastva_pic_3 Bjp_vijaoastva_pic_4 Bjp_vijaoastva_pic_5 Bjp_vijaoastva_pic_7

ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ವಿಜಯಗಳಿಸಿದ ಅಭ್ಯರ್ಥಿಗಳು ಹಾಗೂ ಪಕ್ಷದ ಮುಖಂಡರು ಈ ಸಂದರ್ಭ ಉಪಸ್ಥಿತರಿದ್ದರು.

Write A Comment