ಕನ್ನಡ ವಾರ್ತೆಗಳು

ಉಳ್ಳಾಲ : ಸರಣಿ ಅಪಘಾತ : ಮಹಿಳೆ ಪಾರು

Pinterest LinkedIn Tumblr

ullala_sarani_accdent

ಉಳ್ಳಾಲ,ಫೆ.27: ಸರಣಿ ಅಪಘಾತ ನಡೆದು ಬಸ್ಸಿಗೆ ನಿಂತ ಮಹಿಳೆಗ ರಿಕ್ಷಾ ಗುದ್ದಿ ಅವರು ಪವಾಡಸದೃಶವಾಗಿ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ನಡೆದಿದೆ.

ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಕಿರಿದಾದ ರಸ್ತೆಯಲ್ಲಿ ವಾಹನಗಳು ತೆರಳಬೇಕಿದೆ. ಇಲ್ಲಿ ರಿಕ್ಷಾ, ಟಾಟ ಮ್ಯಾಜಿಕ್ ಮತ್ತು ಸರಕು ಸಾಗಾಟದ ಲಾರಿ ಜತೆಗೆ ಚಲಿಸಿದ ಪರಿಣಾಮ ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದು,ರಿಕ್ಷಾ ರಸ್ತೆಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಗೆ ತಾಗಿ ಮಹಿಳೆ ರಸ್ತೆಗೆಸೆಯಲ್ಪಟ್ಟು ಪವಾಡಸದೃಶವಾಗಿ ಪಾರಾಗಿದ್ದಾರೆ.

ಘಟನೆಯಿಂದ ರಸ್ತೆಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Write A Comment