ಕನ್ನಡ ವಾರ್ತೆಗಳು

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಗೋಲ್ಡನ್ ಸ್ಟಾರ್ ಗಣೇಶ್

Pinterest LinkedIn Tumblr

ಕುಂದಾಪುರ: ಸ್ಯಾಂಡಲ್ ವುಡ್ ಖ್ಯಾತ ನಟ ಮುಂಗಾರುಮಳೆ ಖ್ಯಾತಿಯ ಗೋಲ್ಡನ್ ಸ್ಟಾರ್ ಗಣೇಶ್ ಕೊಲ್ಲೂರು ಶೀ ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿದರು.

Golden star_Ganesh Visit_ Kollur Temple

ಶುಕ್ರವಾರದಂದು ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಕಾರ್ಯನಿರ್ವಹಣಾಧಿಕಾರಿ ಟಿ.ಆರ್. ಉಮಾ, ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಅಧೀಕ್ಷಕ ರಾಮಕೃಷ್ಣ ಅಡಿಗ ಮೊದಲಾದವರು ಉಪಸ್ಥಿತರಿದ್ದು ಗಣೇಶ್ ಅವರನ್ನು ಆದರದಿಂದ ಬರಮಾಡಿಕೊಂಡರು.

Write A Comment