ಕನ್ನಡ ವಾರ್ತೆಗಳು

ಬಿಜೆಪಿಯಿಂದ ಜಿಲ್ಲಾ ಪಂಚಾಯತ್‌ನ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ.

Pinterest LinkedIn Tumblr

Bjp_Zp_sanmana

ಮಂಗಳೂರು,ಎ.28:  ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಮೀನಾಕ್ಷಿ ಕೆ. ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಇವರನ್ನು ಗುರುವಾರ ದ.ಕ. ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು.

ಜಿಲ್ಲಾಧ್ಯಕ್ಷರಾದ ಕೆ.ಪ್ರತಾಪ್ ಸಿಂಹ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಸಂಜೀವ ಮಠಂದೂರು, ಕಿಶೋರ್ ರೈ, ಸುಲೋಚನಾ ಜಿ.ಕೆ.ಭಟ್, ಪದ್ಮನಾಭ ಕೊಟ್ಟಾರಿ, ಮೋನಪ್ಪ ಭಂಡಾರಿ, ನಿತಿನ್ ಕುಮಾರ್, ಭುವನಾಭಿರಾಮ ಉಡುಪ, ಆಶಾ ತಿಮ್ಮಪ್ಪ, ದೇವಪ್ರಸಾದ್ ಪುನರೂರು, ರವಿಶಂಕರ್ ಮಿಜಾರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ, ವಿನೋದ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Write A Comment