ಕನ್ನಡ ವಾರ್ತೆಗಳು

ಗಂಗೊಳ್ಳಿ: ಕಂಪ್ಯೂಟರ್ ತರಬೇತಿಗೆ ತೆರಳಿದ ಯುವತಿ ನಾಪತ್ತೆ

Pinterest LinkedIn Tumblr

ಕುಂದಾಪುರ: ಕಂಪ್ಯೂಟರ್ ತರಬೇತಿಗಾಗಿ ತೆರಳಿದ ಯುವತಿ ನಪತ್ತೆಯಾದ ಘಟನೆ ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ನಡೆದಿದೆ.

Gangolli_Lady_Missing

ಗಂಗೊಳ್ಳಿ ಗ್ರಾಮದ ಮೇಲ್ ಗಂಗೊಳ್ಳಿ ಬಾವಿಕಟ್ಟೆ ನಿವಾಸಿ ಸುಮಿತ್ರಾ (21) ನಾಪತ್ತೆಯಾದ ಯುವತಿ.

ಶುಕ್ರವಾರ ಮಧ್ಯಾಹ್ನ ತನ್ನ ಮನೆಯಿಂದ ಕುಂದಾಪುರಕ್ಕೆ ಕಂಪ್ಯೂಟರ್ ತರಬೇತಿಗೆ ಹೋದವಳು, ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದು ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದರು, ಸಂಬಂಧಿಕರ ಮನೆಯಲ್ಲಿ ಹುಡುಕಾಡಿದರೂ ಈವರೆಗೂ ಪತ್ತೆಯಾಗಿರುವುದಿಲ್ಲ.

ನಾಪತ್ತೆ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment