ರಾಷ್ಟ್ರೀಯ

ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ

Pinterest LinkedIn Tumblr

rape-new

ಪುಣೆ: ಪುಣೆಯ ಇನ್ಫೋಸಿಸ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ ಮಹಿಳಾ ಉದ್ಯೋಗಿ ಮೇಲೆ ಅತ್ಯಾಚಾರ ನಡೆದಿದೆ.

ಕ್ಯಾಂಪಸ್ ನ ಕ್ಯಾಂಟೀನ್ ನಲ್ಲಿದ್ದ ಮಹಿಳಾ ಕ್ಯಾಷಿಯರ್ ಮೇಲೆ ಇಬ್ಬರು ಹೌಸ್ ಕೀಪಿಂಗ್ ಸಿಬ್ಬಂದಿ ಭಾನುವಾರ ರಾತ್ರಿ ಅತ್ಯಾಚಾರ ನಡೆಸಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಮಹಿಳಾ ಉದ್ಯೋಗ ರಾತ್ರಿ ಪಾಳಯದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದ್ದು, ಪುಣೆ ಇನ್ಫೋಸಿಸ್ ಮಾನವ ಸಂಪನ್ಮೂಲ ಇಲಾಖೆ ಇದುವರೆಗೂ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ.

Write A Comment