ರಾಷ್ಟ್ರೀಯ

ಪಶ್ಚಿಮ ಬಂಗಾಳ: ಕಚ್ಚಾ ಬಾಂಬ್ ಸ್ಪೋಟದಲ್ಲಿ 1 ಸಾವು, 2 ಗಾಯ

Pinterest LinkedIn Tumblr

crude-bombಬಿರ್​ಭೂಮ್: ಕಚ್ಚಾ ಬಾಂಬ್ ಸ್ಪೋಟಗೊಂಡ ಪರಿಣಾಮ ವ್ಯಕ್ತಿಯೊರ್ವ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಬಿರ್​ಭೂಮ್ ನ ಶಿಭಪುರ್ ನಲ್ಲಿ ಸಂಭವಿಸಿದೆ.

ಅಕ್ರಮವಾಗಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕರೊಬ್ಬರ ಮನೆಯಲ್ಲಿ ಕಚ್ಚಾ ಬಾಂಬ್ ತಯಾರಿಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ. ಸದ್ಯ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Write A Comment