ರಾಷ್ಟ್ರೀಯ

ತೆಲಂಗಾಣ:ಪೊಲೀಸ್‌ ಎನ್‌ಕೌಂಟರ್‌ಗೆ 6 ನಕ್ಸಲರು ಬಲಿ

Pinterest LinkedIn Tumblr

naxalwebಹೈದರಾಬಾದ್‌ (ಪಿಟಿಐ): ತೆಲಂಗಾಣ ಮತ್ತು ಚತ್ತೀಸಗಡ ಗಡಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 6 ಮಂದಿ ನಕ್ಸಲರು ಮೃತಪಟ್ಟಿದ್ದಾರೆ.

ತೆಲಂಗಾಣದ ನಕ್ಸಲ್‌ ನಿಗ್ರಹ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಅರಣ್ಯದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Write A Comment