ರಾಷ್ಟ್ರೀಯ

ಜೆ.ಎನ್.ಯು.ನ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ

Pinterest LinkedIn Tumblr

nuನವದೆಹಲಿ, ಮಾ. ೧೦- ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಒಬ್ಬ ವಿದ್ಯಾರ್ಥಿ ದಕ್ಷಿಣ ದೆಹಲಿಯ ಬೆರ್ ಸಾರಾಯ್ ಪ್ರದೇಶದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಈ ಘ‌ಟನೆ ಜೆ.ಎನ್.ಯು ಆವರಣದಲ್ಲಿ ನಡೆದಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ವಿದ್ಯಾರ್ಥಿ ಇಂಥ ಕ್ರಮಕ್ಕೆ ಮುಂದಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸಲಾಗಿಲ್ಲ.

Write A Comment