ಮನೋರಂಜನೆ

ಬಾಹುಬಲಿ-2 ಚಿತ್ರದಲ್ಲಿ ದೀಪಿಕಾ ಪಡುಕೋಣೆ ಅಭಿನಯಿಸುತ್ತಿಲ್ಲ

Pinterest LinkedIn Tumblr

Deepika Padukone

ಚೆನ್ನೈ: ಬಾಹುಬಲಿ ಭಾಗ 2 ರಲ್ಲಿ ನಟಿ ದೀಪಿಕಾ ಪಡುಕೋಣೆ ಅಭಿನಯಿಸುತ್ತಾರೆ ಎಂಬ ವದಂತಿಯನ್ನು ಚಿತ್ರತಂಡ ತಳ್ಳಿ ಹಾಕಿದೆ.

ಈ ಸುಳ್ಳು ಸುದ್ದಿ ಹೇಗೆ ಹರಡಿತೋ ಗೊತ್ತಿಲ್ಲ, ಈ ವಿಷಯ ಕೇಳಿ ನಮಗೆ ಆಶ್ಚರ್ಯ ಉಂಟಾಗುತ್ತಿದೆ ಎಂದು ಬಾಹುಬಲಿ ಚಿತ್ರತಂಡ ಹೇಳಿದೆ. ಹೈದರಾಬಾದ್ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ನಿರ್ದೇಶಕ ರಾಜಮೌಳಿ ಬಾಹುಬಲಿ-2 ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣ ನಡೆಸುತ್ತಿದ್ದಾರೆ.

ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ಈಗಾಗಲೇ ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರೆ. ರಾಣಾ ರಘುಬತ್ತಿ ಮೇ ನಲ್ಲಿ ಚಿತ್ರದ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.

Write A Comment