ಗಲ್ಫ್

ಸೌದಿಯ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಪ್ರಧಾನಿ ನರೇಂದ್ರ ಮೋದಿ

Pinterest LinkedIn Tumblr

KSA Modi_Apr 3-2016-022

ರಿಯಾದ್: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೌದಿ ಅರೇಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

KSA Modi_Apr 3-2016-026

KSA Modi_Apr 3-2016-019

ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಮೋದಿ ಅವರಿಗೆ ಭಾನುವಾರ ಸಂಜೆ ಇಲ್ಲಿನ ರಾಜಕುಮಾರ ಸಲ್ಮಾನ್ ಅಬ್ದುಲ್ ಅಜೀಜ್, ‘ದಿ ಕಿಂಗ್ ಅಬ್ದುಲ್ ಅಜೀಜ್ ಸಾಶ್’ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಆಧುನಿಕ ಸೌದಿಯ ನಿರ್ಮಾತೃ ಅಬ್ದುಲ್ ಅಜೀಜ್ ಅಲ್ ಸೌದ್ ಅವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ, ಬ್ರಿಟಿಷ್ ಪ್ರಧಾನಿ ಡೇವಿಡ್ ಕ್ಯಾಮರೂನ್, ರಷ್ಯಾದ ಅಧ್ಯಕ್ಷ ಪುಟಿನ್ ಕೂಡ ಈ ಅತ್ಯುನ್ನತ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿರುವ ಪ್ರಮುಖರು.

Write A Comment