ರಾಷ್ಟ್ರೀಯ

ಹೆಚ್ಚಿನ ಸಂಖ್ಯೆಯಲ್ಲಿ ಮತದಾನಕ್ಕೆ ಮೋದಿ ಮನವಿ

Pinterest LinkedIn Tumblr

Modididನವದೆಹಲಿ: ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ವಿಧಾನಸಭೆಗಳಿಗೆ ಸೋಮವಾರ ನಡೆಯುತ್ತಿರುವ ಚುನಾವಣೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಟ್ವೀಟ್‌ ಮಾಡಿರುವ ಮೋದಿ, ಯುವ ಮತದಾರರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ 18 ಮತ್ತು ಅಸ್ಸಾಂನ 65 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ.

Write A Comment