ರಾಷ್ಟ್ರೀಯ

18 ವರ್ಷದ ಯುವಕ ಮುದುಕಿಗೆ ಲೈಂಗಿಕ ಕಿರುಕುಳ ನೀಡಿ ಪೊಲೀಸರ ಅಥಿತಿಯಾದ !

Pinterest LinkedIn Tumblr

molestation

ಥಾಣೆ: ನೂರು ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಥಾಣೆಯ ಗಾಲೇಗಾನ್ ಗ್ರಾಮದ ನೂರು ವರ್ಷದ ಮಹಿಳೆ ಕಳೆದ ಬುಧವಾರ ತಮ್ಮ ಮನೆಯ ರೂಮಿನಲ್ಲಿ ಮಲಗಿದ್ದ ಸಂದರ್ಭದಲ್ಲಿ ಪಕ್ಕದ ಮನೆಯ ಯುವಕ ಬಂದು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಕಲ್ಯಾಣ ತಾಲೂಕು ಪೊಲೀಸ್ ವಿಆರ್ ಅಂದಲೆ ಹೇಳಿದ್ದಾರೆ.

ಬಂಧಿತ ಆರೋಪಿ ಅಕ್ಷಯ್ ಬೊರಡೆ ಎಂದು ಗುರುತಿಸಲಾಗಿದ್ದು, ಐಪಿಸಿ ಸೆಕ್ಷನ್ 354 ಮತ್ತು 451ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Write A Comment