ರಾಷ್ಟ್ರೀಯ

ಮತ್ತೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

Pinterest LinkedIn Tumblr

Petrol-Price-Hike

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಳ ಮಾಡಿದೆ.

ಪೆಟ್ರೋಲ್ ಪ್ರತಿ ಲೀಟರ್ ಗೆ ರು.1.06 ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ ರು.2.94 ಏರಿಕೆಯಾಗಿದೆ.

ಪರಿಷ್ಕೃತ ದರ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.

Write A Comment