ರಾಷ್ಟ್ರೀಯ

ಕನ್ಹಯ್ಯಾ: ಕಪ್ಪು ಬಾವುಟ ತೋರಿದ ಯುವಕ ಸೆರೆ

Pinterest LinkedIn Tumblr

kannnaiahಪಟ್ನಾ (ಪಿಟಿಐ) ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘಟನೆಯ ಮುಖಂಡ ಕನ್ಹಯ್ಯಾ ಕುಮಾರ್‌ ಭಾಷಣ ಮಾಡುವ ಸಂದರ್ಭದಲ್ಲಿ ಅವರಿಗೆ ಕಪ್ಪು ಬಾವುಟ ತೋರಿಸಿದ ವ್ಯಕ್ತಿಯನ್ನು ಥಳಿಸಿರುವ ಘಟನೆ ಭಾನುವಾರ ನಡೆದಿದೆ.

ಕನ್ಹಯ್ಯಾ ಕುಮಾರ್‌ ಬೆಂಬಲಿಗರು ಕಪ್ಪು ಬಾವುಟ ಪ್ರದರ್ಶಿಸಿದ ವ್ಯಕ್ತಿಯನ್ನು ಥಳಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಿಹಾರ ಪ್ರವಾಸದಲ್ಲಿರುವ ಕನ್ಹಯ್ಯಾ ಕುಮಾರ್‌ ಪಟ್ನಾದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಈ ಘಟನೆ ಜರುಗಿದೆ.

Write A Comment