ರಾಷ್ಟ್ರೀಯ

ನಿಂತಿದ್ದ ಲಾರಿ ಮೇಲೆ ವಿದ್ಯುತ್ ತಂತಿ ಹರಿದು ಏಳು ಮಂದಿ ದುರ್ಮರಣ

Pinterest LinkedIn Tumblr

indias-power-gridತೆಲಂಗಾಣ: ನಿಂತಿದ್ದ ಲಾರಿ ಮೇಲೆ ವಿದ್ಯುತ್ ತಂತಿ ಹರಿದು ಏಳು ಮಂದಿ ದುರ್ಮರಣಕ್ಕೀಡಾದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಮೆದಕ್ ಜಿಲ್ಲೆಯಲ್ಲಿ ಭಾನುವಾರದಂದು ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಲಾರಿಯ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು ಪರಿಣಾಮ ಲಾರಿಯಲ್ಲಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಮೂವರ ಸ್ಥಿತಿ ಗಂಬೀರವಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಕಾಮರೆಡ್ಡಿ ಗ್ರಾಮದವರೆಂದು ಪೊಲೀಸರು ತಿಳಿಸಿದ್ದಾರೆ

Write A Comment