ರಾಷ್ಟ್ರೀಯ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಜೀವ ಬೆದರಿಕೆ ಪತ್ರ

Pinterest LinkedIn Tumblr

rahulgandhiserious

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಜೀವ ಬೆದರಿಕೆ ಪತ್ರ ಬಂದಿದೆ.

ಸೋಮವಾರ ಪುದುಚೆರಿ ಕಾಂಗ್ರೆಸ್ ಕಚೇರಿಗೆ ಪತ್ರವೊಂದು ಬಂದಿದ್ದು, ಅದರಲ್ಲಿ ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ.

ಈ ಸಂಬಂಧ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ರಾಹುಲ್ ಗಾಂಧಿಗೆ ಬಿಗಿ ಭದ್ರತೆ ಒದಗಿಸಲು ಮನವಿ ಮಾಡಲು ಕಾಂಗ್ರೆಸ್ ಹಿರಿಯ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

Write A Comment