ಮನೋರಂಜನೆ

ಕಿಸ್ಸಿಂಗ್ ದೃಶ್ಯಗಳಲ್ಲಿ ನಟಿಸಲ್ಲ ಎಂದು ನಾನು ಹೇಳಿಲ್ಲ: ಸನ್ನಿ ಲಿಯೋನ್

Pinterest LinkedIn Tumblr

Sunny-leone

ಮುಂಬೈ: ನಾನು ಕಿಸ್ಸಿಂಗ್ ದೃಶ್ಯಗಳಲ್ಲಿ ನಟಿಸಲ್ಲ ಎಂದು ನಾನು ಹೇಳಿಲ್ಲ. ಇದೆಲ್ಲಾ ವದಂತಿ ಎಂದು ಸ್ವತಃ ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ಸ್ಪಷ್ಟಪಡಿಸಿದ್ದಾರೆ.

ಸನ್ನಿ ಲಿಯೋನ್ ಸಿನಿಮಾಗಳಲ್ಲಿ ನಟಿಸಲು ಒಪ್ಪಂದ ಮಾಡಿಕೊಳ್ಳುವ ಮುನ್ನ ಚುಂಬನ ದೃಶ್ಯಗಳಲ್ಲಿ ನಟಿಸಲ್ಲ ಎಂದು ಷರತ್ತು ವಿಧಿಸುತ್ತಾರೆ ಎಂಬ ವದಂತಿ ಹಿನ್ನೆಲೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ತಮ್ಮ ಪತಿ ಡೇನಿಯಲ್ ವೆಬರ್ ಜತೆ ಆಪ್ತವಾಗಿರುವ ಫೋಟೋವೊಂದನ್ನು ಟ್ವೀಟರ್ ನಲ್ಲಿ ಪ್ರಕಟಿಸಿ, ನಾನು ಕ್ಯಾಮರಾ ಮುಂದೆ ಚುಂಬಿಸುವುದಿಲ್ಲ ಎಂದು ಯಾರು ಹೇಳಿದ್ದು ಎಂದು ಟ್ವೀಟ್ ಮಾಡಿದ್ದಾರೆ.

Write A Comment