ರಾಷ್ಟ್ರೀಯ

ಉತ್ತರಾಖಂಡ ಚಂಡಮಾರುತಕ್ಕೆ 11 ಮಂದಿ ಬಲಿ

Pinterest LinkedIn Tumblr

derಡೆಹ್ರಾಡೂನ್: ಉತ್ತರಾಖಂಡದಲ್ಲಿ ಚಂಡ ಮಾರುತಕ್ಕೆ ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ.

ಭಾನುವಾರ ಇಲ್ಲಿನ ಗುಡ್ಡ ಪ್ರದೇಶಗಳಲ್ಲಿ ಭೂಮಿ ಕುಸಿತವುಂಟಾಗಿದ್ದು, ಡೆಹ್ರಾಡೂನ್ ಜಿಲ್ಲೆಯ ಚಕ್ರತಾ ಪ್ರದೇಶದಲ್ಲಿ ವಾಸಿಸುತ್ತಿದ್ದ ಕಾರ್ಮಿಕರು ಇದರಲ್ಲಿ ಸಿಲುಕಿಕೊಂಡಿದ್ದರು.

ಇಲ್ಲಿ ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಯಲ್ಲಿ ಕಾರ್ಯ ನಿರತರಾಗಿದ್ದ 10 ಮಂದಿ ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇಲ್ಲಿ ಪರಿಹಾರ ಕಾರ್ಯಗಳ ಭರದಿಂದ ಸಾಗುತ್ತಿತ್ತು, ಮಣ್ಣಿನಡಿಯಲ್ಲಿ ಸಿಲುಕಿರುವ ಅವಶೇಷಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

Comments are closed.