ಮನೋರಂಜನೆ

ಆರ್ಸಿಬಿ ತಂಡ ಫೈನಲ್‌ಗೆ ಎಂಟ್ರಿ ನೀಡಿದಕ್ಕೆ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಹೇಳಿದ್ದೇನು …?

Pinterest LinkedIn Tumblr

AB de Villiers

ಬೆಂಗಳೂರು: ಐಪಿಎಲ್ ಪಂದ್ಯಾವಳಿಯ ಫೈನಲ್ ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಂಟ್ರಿ ನೀಡಿದ್ದು, ಆ ತಂಡದಲ್ಲಿ ನಾನು ಆಡುವ ಅವಕಾಶ ಪಡೆದಂತಾಗಿರುವುದು ನಿಜಕ್ಕೂ ಗೌರವ ಹಾಗೂ ಹೆಮ್ಮೆಯ ಸಂಗತಿ ಎಂದು ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಹೇಳಿದ್ದಾರೆ.

ಐಪಿಎಲ್ ಪಂದ್ಯಾವಳಯಿ ಕ್ವಾಪಿಫೈಯರ್ ಪಂದ್ಯದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಭರ್ಜರಿಯಾಗಿ ಆಡಿ ತಂಡವನ್ನು ಫೈನಲ್ ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ ಡಿವಿಲಿಯರ್ಸ್ ಕಳೆದ ಆರು ವರ್ಷಗಳಿಂದ ಬೆಂಗಳೂರು ತಂಡದಲ್ಲಿ ಆಡುತ್ತಿದ್ದು, ಫೈನಲ್ ಗೆ ಆರ್ಸಿಬಿ ಪ್ರವೇಶ ಪಡೆದಿರುವುದು ನನ್ನ ಮಟ್ಟಿಗೆ ಗೌರವ ಹಾಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

Comments are closed.