ರಾಷ್ಟ್ರೀಯ

ಕಾರವಾರ: ಲಾರಿ ಡಿಕ್ಕಿ– ಪಾದಚಾರಿ ಸ್ಥಳದಲ್ಲೆ ಸಾವು

Pinterest LinkedIn Tumblr

karಕಾರವಾರ: ತಾಲ್ಲೂಕಿನ ಚೆಂಡಿಯಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66 (17)ರಲ್ಲಿ ಮಂಗಳವಾರ ಬೆಳಿಗ್ಗೆ ಲಾರಿ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘನಶಾಮ್ ಜಾವಕರ್(42) ಮೃತಪಟ್ಟ ವ್ಯಕ್ತಿ. ವಾಯುವಿಹಾರಕ್ಕೆ ತೆರಳಿದ್ದಾಗ ಅಪಘಾತ ಸಂಭವಿಸಿದೆ. ಡಿಕ್ಕಿಯೊಡೆದು ಪರಾರಿಯಾಗುತ್ತಿದ್ದ ಲಾರಿ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.