
ನವದೆಹಲಿ: ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಇನ್‌ಸ್ಟ್ರಾಗ್ರಾಮ್ ಖಾತೆಯನ್ನು 50 ಲಕ್ಷ ಜನರು ಫಾಲೋ ಮಾಡುತ್ತಿದ್ದಾರೆ.
ಸೆಲ್ಫಿ ಕಿಂಗ್ ಎಂದೇ ಖ್ಯಾತರಾಗಿರುವ ವಿರಾಟ್ ಕೊಹ್ಲಿ ಅವರು ತಮ್ಮ ಖಾತೆಯಲ್ಲಿ ಸಾವಿರಾರು ಸೆಲ್ಫಿ ಪೋಟೊಗಳನ್ನು ಅಪ್ ಲೋಡ್ ಮಾಡಿದ್ದಾರೆ.
ವಿವಿಧ ಭಂಗಿಗಳಲ್ಲಿ ಇರುವ ಸೆಲ್ಫಿ ಚಿತ್ರಗಳಿಗೆ ಲಕ್ಷಾಂತರ ಅಭಿಮಾನಿಗಳು ಲೈಕ್ ಹಾಗೂ ಶೇರ್ ಮಾಡಿದ್ದಾರೆ.
Comments are closed.