ನವದೆಹಲಿ(ಅ.15): ದಿನದಿಂದ ದಿನಕ್ಕೆ ಅಂತರ ರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆಗಳು ಏರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯನ್ನು 1.34 ರೂ. ಹಾಗೂ ಡೀಸೆಲ್ ಬೆಲೆಯನ್ನು 2.37 ರೂ. ಏರಿಸಿದೆ. ದರಗಳು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಗಳು ಮತ್ತೂ ಹೆಚ್ಚಾಗಲಿವೆ.
Comments are closed.