ರಾಷ್ಟ್ರೀಯ

ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

Pinterest LinkedIn Tumblr
Thrissur : Prime Minister Narendra Modi waves during a public meeting in Thrissur, Kerala on Monday. PTI Photo  (PTI12_14_2015_000259A)
Thrissur : Prime Minister Narendra Modi waves during a public meeting in Thrissur, Kerala on Monday. PTI Photo (PTI12_14_2015_000259A)

ನವದೆಹಲಿ: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸಹ ರಾಜ್ಯದ ಜನರಿಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಕನ್ನಡ ಭಾಷೆಯಲ್ಲೇ ಶುಭಾಶಯ ಸಂದೇಶ ಕೋರಿದ್ದು ವಿಶೇಷವಾಗಿದೆ.

“ಕರ್ನಾಟಕ ಬಹಳ ಸುಂದರ ರಾಜ್ಯವಾಗಿದ್ದು, ಭಾರತದ ಪ್ರಗತಿಗೆ ಉತ್ತಮ ಕೊಡುಗೆ ನೀಡಿದೆ. ಕರ್ನಾಟಕ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಜ್ಯದ ಜನತೆಗೆ ನನ್ನ ಶುಭಾಶಯಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Comments are closed.