ರಾಷ್ಟ್ರೀಯ

ಜಯ ಆರೋಗ್ಯದಲ್ಲಿ ಸಂಪೂರ್ಣ ಸುಧಾರಣೆ: ಅಪೋಲೊ ಆಸ್ಪತ್ರೆಯ ವೈದ್ಯರ ಹೇಳಿಕೆ

Pinterest LinkedIn Tumblr

jayalalitha-mariyappanಚೆನ್ನೈ: ‘ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆರೋಗ್ಯ ಸಂಪೂರ್ಣ ಸುಧಾರಿಸಿದೆ’ ಎಂದು ಅಪೋಲೊ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

‘ಜಯಲಲಿತಾ ಅವರ ಆರೋಗ್ಯ ಸಂಪೂರ್ಣ ಸುಧಾರಿಸಿದೆ. ಅವರ ಸುತ್ತಮುತ್ತ ಏನಾಗುತ್ತಿದೆ ಎಂಬುದನ್ನು ಅವರು ಗ್ರಹಿಸುತ್ತಿದ್ದಾರೆ’ ಎಂದು ಅಪೋಲೊ ಆಸ್ಪತ್ರೆಯ ಅಧ್ಯಕ್ಷ ಪ್ರತಾಪ್‌ ರೆಡ್ಡಿ ಹೇಳಿದ್ದಾರೆ.

#FLASH Tamil Nadu CM Jayalalithaa has completely recovered and understands what is going on around her, says Apollo hospital.

— ANI (@ANI_news) November 4, 2016
ಸೆಪ್ಟೆಂಬರ್‌ 22ರಂದು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾದ ಜಯಲಲಿತಾ ಅವರು ಈವರೆಗೂ ಆಸ್ಪತ್ರೆಯಲ್ಲೇ ಇದ್ದಾರೆ.

Comments are closed.