ರಾಷ್ಟ್ರೀಯ

ಪಾಕ್‌ ದಾಳಿಗೆ ಭಾರತೀಯ ಯೋಧ ಹುತಾತ್ಮ

Pinterest LinkedIn Tumblr
Uri: Army personnel take positions and moves towards the site where militants were hiding during an encounter at Lachipora in Uri Sector of north Kahsmir on Wednesday. PTI Photo  (PTI9_21_2016_000144B)
Uri

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಕೆ.ಜಿ.ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ನಡೆಸಿದ ದಾಳಿಯಲ್ಲಿ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ಪ್ರತಿದಾಳಿ ನಡೆಸಿದೆ.

Comments are closed.