ರಾಷ್ಟ್ರೀಯ

ಈ ಶನಿವಾರ ಮತ್ತು ಭಾನುವಾರವೂ ತೆರೆದಿರಲಿವೆ ಬ್ಯಾಂಕ್‌ಗಳು

Pinterest LinkedIn Tumblr

bankನವದೆಹಲಿ: ₹ 500 ಮತ್ತು ₹ 1,000 ಮುಖಬೆಲೆಯ ನೋಟುಗಳ ಚಲಾವಣೆ ರದ್ದುಗೊಳಿಸಿರುವುದರಿಂದ ಹೊಸ ನೋಟುಗಳ ವಿನಿಮಯಕ್ಕೆ ಅನುಕೂಲ ಕಲ್ಪಿಸಲು ಮುಂದಿನ ಶನಿವಾರ (12) ಮತ್ತು ಭಾನುವಾರ (13) ಬ್ಯಾಂಕ್‌ಗಳು ಕಾರ್ಯನಿರ್ವಹಿಸಲಿವೆ.

ಬ್ಯಾಂಕ್‌ಗಳಲ್ಲಿ ದಿನಕ್ಕೆ ಗರಿಷ್ಠ ₹ 4,000ದವರೆಗೆ ಮಾತ್ರ ಹಳೆಯ ನೋಟುಗಳ ವಿನಿಮಯಕ್ಕೆ ಸದ್ಯ ಅವಕಾಶ ನೀಡಲಾಗಿದೆ.

ಮುಂದಿನ ದಿನಗಳಲ್ಲಿ ಈ ವಿನಿಮಯ ಮೊತ್ತ ಹೆಚ್ಚಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

Comments are closed.