ರಾಷ್ಟ್ರೀಯ

ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌ ರಾಜೀನಾಮೆ

Pinterest LinkedIn Tumblr

286630-najeebjung
ದೆಹಲಿ: ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮಾದ್ಯಮಗಳು ವರದಿ ಮಾಡಿವೆ.

ಗುರುವಾರ ತಮ್ಮ ರಾಜೀನಾಮೆ ಪತ್ರವನ್ನು ಭಾರತ ಸರ್ಕಾರಕ್ಕೆ ಸಲ್ಲಿಸಿರುವ ಜಂಗ್‌ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ.

2013ರ ಜುಲೈ 9ರಂದು ದೆಹಲಿಯ 20ನೇ ಲೆಫ್ಟಿನೆಂಟ್‌ ಗವರ್ನರ್‌ ಆಗಿ ಅಧಿಕಾರ ಸ್ವೀಕರಿಸಿದ್ದ ಜಂಗ್‌ ಅವರು ರಾಜೀನಾಮೆ ಸಲ್ಲಿಸಿರುವ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್‌ ಮಾಡಿದೆ.

Follow
ANI ✔ @ANI_news
FLASH: Delhi Lt Governor Najeeb Jung submits his resignation to the Government of India.
4:20 PM – 22 Dec 2016
379 379 Retweets 249 249 likes

Comments are closed.