ರಾಷ್ಟ್ರೀಯ

ಬೈಜಲ್‌ ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್‌

Pinterest LinkedIn Tumblr

lg-dalhi
ನವದೆಹಲಿ: ಬೆಂಗಳೂರು ಮೆಟ್ರೊ ರೈಲು ನಿಗಮದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಅನಿಲ್‌ ಬೈಜಲ್‌ ಅವರು ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್‌ ಆಗಿ ನೇಮಕಗೊಂಡಿದ್ದಾರೆ.

ಕೇಂದ್ರದ ಗೃಹ ಇಲಾಖೆಯ ಮಾಜಿ ಕಾರ್ಯದರ್ಶಿಗಳೂ ಆಗಿದ್ದ 70 ವರ್ಷದ ಬೈಜಲ್‌ ನೇಮಕವನ್ನು ರಾಷ್ಟ್ರಪತಿ ಪ್ರಣವ್‌ ಅಂಗೀಕರಿಸಿದ್ದಾರೆ. ಡಿಸೆಂಬರ್‌ 30ರಂದು ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Comments are closed.