
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಲೋಧಿ ರಸ್ತೆಯ ಮದುವೆ ಮನೆಯೊಂದರಲ್ಲಿ ‘ಬಚ್ಚಾ ಚೋರ್’ ಗ್ಯಾಂಗ್ ತನ್ನ ಕೈಚಳಕವನ್ನು ತೋರಿಸಿದ್ದು, ರೂ.60 ಲಕ್ಷ ಮೌಲ್ಯದ ಚಿನ್ನಭರಣಗಳನ್ನು ಹೊತ್ತೊಯ್ದಿರುವುದಾಗಿ ತಿಳಿದುಬಂದಿದೆ.
ಮದುವೆ ಮನೆಯೊಳಗೆ ನುಗ್ಗಿರುವ ಕಳ್ಳರ ಗುಂಪು ಯಾರಿಗೂ ಅನುಮಾನ ಬಾರದಂತೆ ಮದುವೆ ಮನೆಯಲ್ಲಿದ್ದ ಚಿನ್ನಾಭರಣಗಳ ಬ್ಯಾಗ್ ನ್ನು ಹೊತ್ತೊಯ್ದಿದ್ದಾರೆ.
ಕಳ್ಳತನ ಮಾಡಿರುವ ಈ ದೃಶ್ಯ ಸ್ಥಳೀಯ ಸಿಸಿಟಿವಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳನ್ನು ಪರಿಶೀಲಿಸಿರುವ ಪೊಲೀಸರು ಕಳ್ಳರಿಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ.
ರಾಷ್ಟ್ರೀಯ
Comments are closed.