ನವದೆಹಲಿ: ಆಗ್ರಾದಲ್ಲಿ ಸ್ವಿಡ್ಜರ್’ಲ್ಯಾಂಡ್ ದಂಪತಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಕೂಡಲೇ ವರದಿ ಸಲ್ಲಿಸುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಗುರುವಾರ ಸೂಚನೆ ನೀಡಿದ್ದಾರೆ.

©2021 ACME Vision. All Rights Reserved.