ರಾಷ್ಟ್ರೀಯ

ಗುಜರಾತ್ ನಲ್ಲಿ ಮೋದಿ, ಮೋದಿ… ಘೋಷಣೆಯ ಮೂಲಕ ರಾಹುಲ್ ಗಾಂಧಿಗೆ ಸ್ವಾಗತ

Pinterest LinkedIn Tumblr

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಮತದಾನಕ್ಕೆ ತಯಾರಿ ನಡೆಯುತ್ತಿದ್ದು, ಮತದಾರರನ್ನು ಸೆಳೆಯಲು ರಾಹುಲ್ ಗಾಂಧಿ ಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ. ಅಂತಿಮ ಹಂತದ ಮತದಾನ ಪ್ರಕ್ರಿಯೆಗೂ ಮುನ್ನ ರಾಹುಲ್ ಗಾಂಧಿ ಗುಜರಾತ್ ನ ಖೇದಾದಲ್ಲಿರುವ ರಾಂಚೋಡ್ ಜಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ರಾಹುಲ್ ಗಾಂಧಿ ಆಗಮಿಸುತ್ತಿದ್ದಂತೆಯೇ ನೆರೆದಿದ್ದವರು ಮೋದಿ ಮೋದಿ.. ಘೋಷಣೆಗಳನ್ನು ಕೂಗಿದ್ದಾರೆ. ರಾಹುಲ್ ಗಾಂಧಿಗೆ ಮೋದಿ… ಮೋದಿ…. ಘೋಷಣೆಯ ಮೂಲಕ ಸ್ವಾಗತ ದೊರೆಯುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ರಾಹುಲ್ ಗಾಂಧಿ ಗುಜರಾತ್ ಗೆ ಭೇಟಿ ನೀಡಿದ್ದಾಗ ಮೋದಿ ಮೋದಿ ಘೋಷಣೆಗಳೊಂದಿಗೆ ಅವರನ್ನು ಸ್ವಾಗತಿಸಲಾಗಿತ್ತು.

Comments are closed.