
ಬರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯಲ್ಲಿ ಪೊಲೀಸರು ಮತ್ತು ಭಾರತೀಯ ಯೋಧರು ಸೇರಿ ಉಗ್ರನೊರ್ವನನ್ನು ಬಂಧಿಸಿದ್ದಾರೆ.
ಬರಾಮುಲ್ಲಾ ಜಿಲ್ಲೆಯ ಪಟ್ಟಾನ್ ಬಳಿ ಶಸ್ತ್ರಾಸ್ತ್ರ ಮತ್ತು ಯುದ್ಧಸಾಮಗ್ರಿ ಹೊಂದಿದ್ದ ಉಗ್ರನೋರ್ವನನ್ನು ಬಂಧಿಸಲಾಗಿದೆ.
ಬಂಧಿನ ಉಗ್ರನನ್ನು ಫಿರ್ದೂಸ್ ಅಹಮದ್ ವಾನಿ ಎಂದು ಗುರುತಿಸಲಾಗಿದ್ದು ಪೊಲೀಸರು ಮತ್ತು ಸೇನೆ ಜಂಟಿಯಾಗಿ ಪರಿಶೀಲನೆ ನಡೆಸುತ್ತಿದ್ದಾಗ ಉಗ್ರ ಸಿಕ್ಕಿಬಿದ್ದಿದ್ದಾನೆ.
Comments are closed.