ರಾಷ್ಟ್ರೀಯ

ಗುಜರಾತ್ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ- ಅಧಿಕಾರಕ್ಕಾಗಿ ಕಚ್ಚಾಟ

Pinterest LinkedIn Tumblr


ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ತವರಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಅಧಿಕಾರದ ಕಚ್ಚಾಟ ಬಯಲಿಗೆ ಬಂದಿದೆ.

ಗುಜರಾತ್ ಮುಖ್ಯಮಂತ್ರಿ ವಿಜಯರೂಪಾನಿ ಹಾಗೂ ಉಪ ಮುಖ್ಯಮಂತ್ರಿ ನಿತೀನ್ ಪಟೇಲ್ ನಡುವೆ ಭಿನ್ನಮತ ಮೂಡಿದ್ದು, ಖಾತೆಗಳ ಹಂಚಿಕೆ ಸಂಬಂಧ ಮುಖ್ಯಮಂತ್ರಿ ವಿರುದ್ಧ ಉಪಮುಖ್ಯಮಂತ್ರಿ ಅಸಮಾಧಾನಗೊಂಡಿದ್ದಾರೆ.

ಗುಜರಾತ್ ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದಿದ್ದರೂ, ಉಪ ಮುಖ್ಯಮಂತ್ರಿ ನಿತೀನ್ ಪಟೇಲ್ ಅವರು ಸರ್ಕಾರಿ ವಾಹನ ಸೇರಿದಂತೆ ಸೌಲಭ್ಯಗಳನ್ನು ಬಳಕೆ ಮಾಡದೇ ಖಾಸಗಿ ವಾಹನದಲ್ಲಿ ತಿರುಗಾಡುತ್ತಿದ್ದಾರೆ.

Comments are closed.