ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ 100 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಮಾಡಿದ ಯುವಕ !

Pinterest LinkedIn Tumblr

ಕೋಲ್ಕತಾ: 100 ವರ್ಷದ ವೃದ್ಧೆ ಮೇಲೆ 20 ವರ್ಷದ ಯುವಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಅರ್ಘಾ ಬಿಸ್ವಾಸ್ ಅಲಿಯಾಸ್ ಅಭಿಜಿತ್ (20) ವೃದ್ಧೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ. ಸೋಮವಾರ ರಾತ್ರಿ ಘಟನೆ ನಡೆದಿದೆ.

ಘಟನೆ ಬಳಿಕ ವೃದ್ಧೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಗಿಯನ್ನು ಗಂಗಾಪ್ರಸಾದ್ ಪುರ ಪ್ರದೇಶದಲ್ಲಿ ಬಂಧನಕ್ಕೊಳಪಡಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

Comments are closed.