ರಾಷ್ಟ್ರೀಯ

ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ!

Pinterest LinkedIn Tumblr


ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಕುಸಿತ ಹಾಗೂ ಸ್ಥಳೀಯ ವರ್ತಕರಿಂದ ಬೇಡಿಕೆ ಕಡಿಮೆಯಾದ ಕಾರಣ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ.

ಇಂದಿನ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆಯಲ್ಲಿ 38 ರೂ. ಕಡಿಮೆಯಾಗಿದೆ. ಹೀಗಾಗಿ ಇಂದಿನ ಚಿನ್ನದ ಬೆಲೆ 31,610ರೂ. ಆಗಿದೆ.

ಅದೇ ರೀತಿ ಬೆಳ್ಳಿ ಬೆಲೆಯೂ ಇಳಿಮುಖವಾಗಿದ್ದು ಒಂದು ಕೆ.ಜಿ ಬೆಳ್ಳಿ ಬೆಲೆ 40,010ರೂ. ಆಗಿದೆ.

Comments are closed.