ರಾಷ್ಟ್ರೀಯ

ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Pinterest LinkedIn Tumblr


ನವದೆಹಲಿ: ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್ಎಫ್)ಯಲ್ಲಿ ಖಾಲಿ ಇರುವ 1763 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೊನೆ ದಿನಾಂಕ 28-2-2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: ಕಾನ್ಸ್ ಟೇಬಲ್ [1763]
ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ 10ನೇ ತರಗತಿ ತೇರ್ಗಡೆಯಾಗಿರಬೇಕು.

ವೇತನ ಶ್ರೇಣಿ: 21,700 ರಿಂದ 69,100 ರೂ. ಪ್ರತಿ ತಿಂಗಳು

ವಯೋಮಿತಿ:
* ಕನಿಷ್ಠ 18 ವರ್ಷ.
* ಗರಿಷ್ಠ 23 ವರ್ಷ.

ನೇಮಕಾತಿ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ದೈಹಿಕ ಪರೀಕ್ಷೆ
* ವೈದ್ಯಕೀಯ ಪರೀಕ್ಷೆ

Comments are closed.