ರಾಷ್ಟ್ರೀಯ

ಕ್ಯಾ ಹುವಾ?: ಭಾಷಣ ಮೊಟಕುಗೊಳಿಸಿ ಮೋದಿ ಹೊರಟಿದ್ದೆಲ್ಲಿ?

Pinterest LinkedIn Tumblr


ನವದೆಹಲಿ: ಭಾರತೀಯ ವಾಯುಸೇನೆಯ ಮಿಗ್-21 ವಿಮಾನ ಪತನದ ಹಿನ್ನೆಲೆಯಲ್ಲಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಯ ಬಳಿಕ ಭಾರತ-ಪಾಕ್ ಎರಡೂ ರಾಷ್ಟ್ರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಉನ್ನತ ಮಟ್ಟದ ಸಭೆಗಳ ಸರದಿ ಆರಂಭವಾಗಿದೆ.

ಅದರಂತೆ ನವದೆಹಲಿಯ ವಿಜ್ಞಾನ ಭವನದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿದ್ದ ಪ್ರಧಾನಿ ಮೋದಿ, ಕಾರ್ಯಕ್ರಮ ಮೊಟಕುಗೊಳಿಸಿ ತೆರಳಿರುವುದು ತೀವ್ರ ಕುತೂಹಲ ಮೂಡಿಸಿದೆ.

Comments are closed.